Follow us on
 
 
  1. Hindi
  2. Tamil
  3. Telugu
  4. Malayalam
  5. Kannada

ಬೆಳ್ಳಿ ಸೌಂಡ್

IndiaGlitz [Wednesday, April 30, 2014]
Comments

ಯಶಸ್ವಿನಿ ಸಿನಿ ಕ್ರಿಯೆಷನ್ಸ್ ಲಾಂಛನದಲ್ಲಿ ಹೆಚ್.ಆರ್.ರಾಜೇಶ್ ಅವರು ನಿರ್ಮಿಸುತ್ತಿರುವ 'ಬೆಳ್ಳಿ ಚಿತ್ರಕ್ಕಾಗಿ ವಿ.ನಾಗೇಂದ್ರಪ್ರಸಾದ್ ಅವರು ಬರೆದಿರುವ 'ಸೌಂಡು ಸೌಂಡು ಸೌಂಡು ಸುಮ್ನೇ ಕೇಳು ದೊಡ್ಡೋರ ಸೌಂಡು ಎಂಬ ಹಾಡಿನ ಚಿತ್ರೀಕರಣ ಮಿನರ್ವಮಿಲ್ನಲ್ಲಿ ನಿರ್ಮಿಸಲಾಗಿದ್ದ ಸೆಟ್ನಲ್ಲಿ ನಡೆದಿದೆ.

ಶಿವರಾಜಕುಮಾರ್, ವಿನೋದ್ಪ್ರಭಾಕರ್, ದೀಪಕ್, ಪ್ರಶಾಂತ್ ಹಾಗೂ ವೆಂಕಟೇಶ್ ಅವರು ಅಭಿನಯಿಸಿದ ಈ ಹಾಡಿಗೆ ಮುರಳಿ ನೃತ್ಯ ನಿರ್ದೇಶನ ಮಾಡಿದ್ದಾರೆ.

ಮಹೇಶ್(ಮುಸ್ಸಂಜೆಮಾತು) ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸುತ್ತಿರುವ ಈ ಚಿತ್ರಕ್ಕೆ ವಿ.ಶ್ರೀಧರ್ ಸಂಗೀತ ನೀಡುತ್ತಿದ್ದಾರೆ. ಕೆ.ಎಸ್.ಚಂದ್ರಶೇಖರ್ ಛಾಯಾಗ್ರಹಣ, ದೀಪು.ಎಸ್.ಕುಮಾರ್ ಸಂಕಲನ, ಗಣೇಶ್ ಸಾಹಸ ನಿರ್ದೇಶನ, ಎ.ಹರ್ಷ, ಆದಿಲ್ ಶೇಖ್, ಮುರಳಿ ನೃತ್ಯ ನಿರ್ದೇಶನ ಹಾಗೂ ಸೀನು ಕಲಾ ನಿರ್ದೇಶನ ಈ ಚಿತ್ರಕ್ಕಿದೆ.

ಸೆಂಚುರಿ ಸ್ಟಾರ್ ಶಿವರಾಜಕುಮಾರ್, ಕೃತಿ ಖರಬಂದ, ವಿನೋದ್ಪ್ರಭಾಕರ್, ದೀಪಕ್, ಒರಟ ಪ್ರಶಾಂತ್, ವೆಂಕಟೇಶ್, ಆದಿಲೋಕೇಶ್, ಪದ್ಮಾವಾಸಂತಿ, ಬಿ.ವಿ.ರಾಧಾ,ಶ್ರೀನಿವಾಸಮೂರ್ತಿ, ರಮೇಶ್ಭಟ್, ನಾಗರಾಜ್, ಹರೀಶ್ ರೈ, ಲೋಕಿ, ನೀನಾಸಂ ಮಂಜು, ಭಾಸ್ಕರ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಅರವಿಂದ್ರಾವ್ ಕಾರ್ಯಕಾರಿ ನಿರ್ಮಾಪಕರಾಗಿರುವ 'ಬೆಳ್ಳಿ ಚಿತ್ರಕ್ಕೆ ಕೆ.ಜೆ.ರಾಜಶೇಖರ್ ಸಹ ನಿರ್ಮಾಪಕರಾಗಿದ್ದಾರೆ.
ಆರೋಗ್ಯದ ಮೇಲೆ ಪರಪಂಚದ ಹಾಡುShivaraj Kumar Wallpapers:


800*600 | 1024*768

Related News

 Aryan Audio Super Hit
 ಹಾಡಿ ಕುಣಿದ ಬೆಳ್ಳಿ
 'Aryan' First 'Power***' Later
 Happy Birthday Dr Shivarajakumar
 Suresh 2 for Dr Shiva
 ಆರ್ಯನ್ ಭರ್ಜರಿ ಬಿಡುಗಡೆ
 'Aryan' All Over India
 'ಅಣ್ಣ ತಮ್ಮಂದಿರು' ಬಿಡುಗಡೆ ಇಲ್ಲ!
 Vasu-Shiv-Suresh Combine
 'Aryan' CD Arrives

Other News

 Aryan Audio Super Hit
 Adarsha Siri Gala Event
 ಹಾಡಿ ಕುಣಿದ ಬೆಳ್ಳಿ
 Prakash In TV Again
 ಶಂಭೋ ಮಾತು ಮುಕ್ತಾಯ
 Neer Dose No Worry
 Aindrita Ray for Change
 'Melkote Manja' Jaggesh
 Giridhar Diwan Steps Ahead
 'ರುದ್ರ ತಾಂಡವ' ಭರ್ಜರಿ ಕ್ಲೈಮಕ್ಸ್Copyright 2014 IndiaGlitz. All rights reserved. This material may not be published, broadcast, rewritten, or redistributed.

Hindi | Tamil | Telugu | Malayalam | Kannada
Home | Tell a friend | Contact Us | Advertise | Terms | Privacy Policy | RSS/Content Syndication | Submit Showtimes

Copyright 2014 IndiaGlitz.com. All rights reserved.