1. தமிழ்
  2. తెలుగు
  3. Hindi
  4. Tamil
  5. Telugu
  6. Malayalam
  7. Kannada

ರಂಗನ ಸೂಪರ್ ಮಾತು!

IndiaGlitz [Tuesday, May 27, 2014]
Comments

'ಸೂಪರ್ ರಂಗ' ಉಪೇಂದ್ರ ಮಾತನಾಡಲು ಶುರು ಮಾಡಿದ್ದಾರೆ - ಸಕ್ಕತ್ ಮನರಂಜನೆ ಕೊಡುವ 'ಸೂಪರ್ ರಂಗ' ಅಶ್ವಿನಿ ರೆಕಾರ್ಡಿಂಗ್ ಸ್ಟುಡಿಯೋದಲ್ಲಿ ಉಪೇಂದ್ರ ಅವರ ಮಾತುಗಳನ್ನು ರೆಕಾರ್ಡ್ ಮಾಡಿಕೊಂಡು ಇದೀಗ ರೀ-ರೆಕಾರ್ಡಿಂಗ್ ಹಂತಕ್ಕೆ ಬಂದು ತಲುಪಿದೆ.

ಕೆ ಮಂಜು ಸಿನೆಮಾಸ್ ಬಹು ನಿರೀಕ್ಷಿತ ಚಿತ್ರ ಸೂಪರ್ ಸ್ಟಾರ್ ಉಪೇಂದ್ರ ಅಭಿನಯದ 'ಸೂಪರ್ ರಂಗ' ಚಿತ್ರದ ಹಾಡೊಂದು ಯುರೋಪ್ ದೇಶದ ಸ್ಲೊವೇನಿಯ, ಸೆಳ್ಳೈ, ಲುಜಾಣ, ಐಸ್ ಕವ್ವ, ಫುಟ್ ಸ್ಟ್ರೀಟ್, ಚರ್ಚ್ ಸರ್ಕಲ್, ಬ್ಲೆಡ್ ರಿವರ್, ರಸ್ತೆಗಳು ಹಾಗೂ ಫೋರ್ಟ್ ಗಳಲ್ಲಿ ಚಿತ್ರೀಕರಿಸಲಾಗಿದೆ. ಸಾಧು ಕೋಕಿಲ ಅವರ ನಿರ್ದೇಶನದಲ್ಲಿ, ಕೆ ಮಂಜು ನಿರ್ಮಾಣದ 'ಸೂಪರ್ ರಂಗ' ಡಿ ಟಿ ಎಸ್ ರೇರೆಕಾರ್ಡಿಂಗ್ ಹಂತವನ್ನು ತಲುಪಿದೆ. ಅರ್ಜುನ್ ಜನ್ಯ ಅವರ ಸಂಗೀತ, ಅಶೋಕ್ ಕಶ್ಯಪ್ ಅವರ ಛಾಯಾಗ್ರಹಣ ಈ ಚಿತ್ರಕ್ಕೆ ಇದೆ.

ಉಪೇಂದ್ರ, ಕೃತಿ ಖರಬಂದ, ರಘು ಮೂಕೆರ್ಜಿ, ಪ್ರಿಯಾಂಕ, ದೊಡ್ಡಣ್ಣ,ರಂಗಾಯಣ ರಘು, ಬುಲ್ಲೆಟ್ ಪ್ರಕಾಷ್, ದಯಾನಂದ, ಸಿದ್ಲಿಂಗು ಶ್ರೀಧರ್ ಹಾಗೂ ಇನ್ನಿತರರು ತಾರಾಗಣದಲ್ಲಿ ಇದ್ದಾರೆ.Other News


‘ಚಿರವಾದ ನೆನಪು’ ಸ್ನೇಹ – ಪ್ರೀತಿ ಮೆರವಣ

Kalabereke on Liquor Maniacs

Anirudh Returns in Kalabereke

A Song for Rajanikanth

‘ಚಿರವಾದ ನೆನಪು’ ಸ್ನೇಹ – ಪ್ರೀತಿ ಮೆರವಣ

Copyright 2017 IndiaGlitz. All rights reserved. This material may not be published, broadcast, rewritten, or redistributed.Latest Videos

Hindi | Tamil | Telugu | Malayalam | Kannada
Home | Tell a friend | Contact Us | Advertise | Terms | Privacy Policy | RSS/Content Syndication | Submit Showtimes

Copyright 2017 IndiaGlitz.com. All rights reserved.