1. தமிழ்
  2. తెలుగు
  3. ??????
  4. Hindi
  5. Tamil
  6. Telugu
  7. Malayalam
  8. Kannada

ಮಂಡ್ಯದಲ್ಲಿ ಬೆಳ್ಳಿ

IndiaGlitz [Saturday, May 31, 2014]
Comments

ಚುನಾವಣೆ ಖಾವಿನಿಂದ ಹೊರಬಂದ ನಂತರ ಇದೀಗ ಅನೇಕ ಚಿತ್ರೀಕರಣ ಸ್ಥಳಗಳು ಸುಗುಮವಾಗಿ ಲಭ್ಯವಾಗುತ್ತಿದೆ. ಮಂಡ್ಯ ಜಿಲ್ಲೆಯಲ್ಲಿ ಒಂದು ಬೀಕರ ಹೊಡೆದಾಟ ನಡೆದು ಹೋಗಿದೆ. ಇದುವರೆಗೂ ಅದು ರಾಜಕೀಯ ಹೊಡೆದಾಟ ಆಗಿತ್ತು. ಈಗ ಅದು ಚಿತ್ರೀಕರಣದಲ್ಲಿ ಹೊಡೆದಾಟ.

ಯಶಸ್ವಿನಿ ಸಿನಿ ಕ್ರಿಯೆಷನ್ಸ್ ಲಾಂಛನದಲ್ಲಿ ಹೆಚ್.ಆರ್.ರಾಜೇಶ್ ಅವರು ನಿರ್ಮಿಸುತ್ತಿರುವ 'ಬೆಳ್ಳಿ ಚಿತ್ರಕ್ಕೆ ಮಂಡ್ಯದಲ್ಲಿ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ.

ಮಹೇಶ್(ಮುಸ್ಸಂಜೆಮಾತು) ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸುತ್ತಿರುವ ಈ ಚಿತ್ರಕ್ಕೆ ವಿ.ಶ್ರೀಧರ್ ಸಂಗೀತ ನೀಡುತ್ತಿದ್ದಾರೆ. ಕೆ.ಎಸ್.ಚಂದ್ರಶೇಖರ್ ಛಾಯಾಗ್ರಹಣ, ದೀಪು.ಎಸ್.ಕುಮಾರ್ ಸಂಕಲನ, ಗಣೇಶ್ ಸಾಹಸ ನಿರ್ದೇಶನ, ಎ.ಹರ್ಷ, ಆದಿಲ್ ಶೇಖ್, ಮುರಳಿ ನೃತ್ಯ ನಿರ್ದೇಶನ ಹಾಗೂ ಸೀನು ಕಲಾ ನಿರ್ದೇಶನ ಈ ಚಿತ್ರಕ್ಕಿದೆ.

ಸೆಂಚುರಿ ಸ್ಟಾರ್ ಶಿವರಾಜಕುಮಾರ್, ಕೃತಿ ಖರಬಂದ, ವಿನೋದ್ಪ್ರಭಾಕರ್, ದೀಪಕ್, ಒರಟ ಪ್ರಶಾಂತ್, ವೆಂಕಟೇಶ್, ಆದಿಲೋಕೇಶ್, ಪದ್ಮಾವಾಸಂತಿ, ಬಿ.ವಿ.ರಾಧಾ, ಶ್ರೀನಿವಾಸಮೂರ್ತಿ, ರಮೇಶ್ಭಟ್, ನಾಗರಾಜ್, ಹರೀಶ್ ರೈ, ಲೋಕಿ, ನೀನಾಸಂ ಮಂಜು, ಭಾಸ್ಕರ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಅರವಿಂದ್ರಾವ್ ಕಾರ್ಯಕಾರಿ ನಿರ್ಮಾಪಕರಾಗಿರುವ 'ಬೆಳ್ಳಿ 'ಚಿತ್ರಕ್ಕೆ ಕೆ.ಜೆ.ರಾಜಶೇಖರ್ ಸಹ ನಿರ್ಮಾಪಕರಾಗಿದ್ದಾರೆ.




ಪವಾಡಪುರುಷ ಹಾಡು



Shivaraj Kumar Wallpapers:


800*6001024*768



Copyright 2017 IndiaGlitz. All rights reserved. This material may not be published, broadcast, rewritten, or redistributed.



Hindi | Tamil | Telugu | Malayalam | Kannada
Home | Tell a friend | Contact Us | Advertise | Terms | Privacy Policy | RSS/Content Syndication | Submit Showtimes

Copyright 2017 IndiaGlitz.com. All rights reserved.