close
Choose your channels

ಸವಾರಿ ೨ ಮುಕ್ತಾಯ

Thursday, February 20, 2014 • Tamil Comments
Listen to article
--:-- / --:--
1x
This is a beta feature and we would love to hear your feedback?
Send us your feedback to audioarticles@vaarta.com

ಜೇಕಬ್ ಫಿಲಂಸ್ ಲಾಂಛನದಲ್ಲಿ ಕಥೆ-ಚಿತ್ರಕಥೆ-ನಿರ್ಮಾಣದ ಜೊತೆಗೆ ನಿರ್ದೇಶನ ಮಾಡುತ್ತಿರುವ ಜೇಕಬ್ ವರ್ಗೀಸ್ ರವರ ಸವಾರಿ ೨ ಚಿತ್ರಕ್ಕೆ ಮಾತಿನ ಭಾಗದ ಚಿತ್ರೀಕರಣ ಪೂರ್ಣಗೊಂಡಿದೆ. ಹಾಕಿಕೊಂಡ ಯೋಜನೆಯಂತೆ ಚಿತ್ರೀಕರಣ ಮುಕ್ತಾಯ ಹಂತ ತಲುಪಿದೆ. ಈ ಚಿತ್ರದಲ್ಲಿ ಪುನೀತ್ ರಾಜ್ಕುಮಾರ್ ರವರು ಹಾಡೊಂದನ್ನು ಹಾಡುತ್ತಾರೆಂದು ನಿರ್ದೇಶಕರು ತಿಳಿಸಿದರು.

ಈ ಚಿತ್ರದ ಸಂಭಾಷಣೆ-ಮಂಜು ಮಾಂಡವ್ಯ, ಛಾಯಾಗ್ರಹಣ-ಶಶಿಕುಮಾರ್, ಸಂಗೀತ-ಮಣಿಕಾಂತ್ ಕದ್ರಿ, ಸಾಹಸ-ಡಿಪರೆಂಟ್ ಡ್ಯಾನಿ, ನೃತ್ಯ-ರಘು-ಅರವಿಂದ, ಕಲೆ-ಕುಮಾರ್, ಕೋ-ಡೈರೆಕ್ಟರ್-ನಂದೀಶ್, ನಿರ್ವಹಣೆ-ಸುಂದರರಾಜ್-ಗಗನಮೂರ್ತಿ, ಸಾಹಿತ್ಯ-ಜಯಂತ್ ಕಾಯ್ಕಿಣಿ, ಕವಿರಾಜ್, ಡಾ ವಿ. ನಾಗೇಂದ್ರ ಪ್ರಸಾದ್, ಶ್ರೀನಗರ ಕಿಟ್ಟಿ, ಶೃತಿ ಹರಿಹರನ್, ಕರಣ್ ರಾವ್, ಅಬ್ಬಾಸ್, ಭಾವನ, ಮಧುರಿಮಾ ಬ್ಯಾನರ್ಜಿ, ಗಿರೀಶ್ ಕಾರ್ನಾಡ್, ಸಾಧುಕೋಕಿಲ, ಅವಿನಾಶ್, ಶರತ್ ಲೋಹಿತಾಶ್ವ ಮುಂತಾದವರಿದ್ದಾರೆ.

Follow us on Google News and stay updated with the latest!