ಉಳಿದವರು ಕಂಡಂತೆ ಹಿನ್ನೆಲೆ ಸಂಗೀತ

  • IndiaGlitz, [Saturday,December 21 2013]

ಉತ್ತಮ ಪ್ರತಿಕ್ರಿಯೆ ‘ಉಳಿದವರು ಕಂಡಂತೆ’ ಚಿತ್ರಕ್ಕೆ ಯು ಟ್ಯೂಬು ಅಲ್ಲಿ ಈಗಾಗಲೇ ಲಭ್ಯ ವಾಗಿದೆ. ರಕ್ಷಿತ್ ಶೆಟ್ಟಿ ಅವರ ಟ್ರೈಲರ್ ಅಲ್ಲಿನ ಲಾಸ್ಟ್ ಶಾಟ್ ಬಹುತೇಕ ವೀಕ್ಷಕರು ಕೊಂಡಾಡುತ್ತಿದ್ದಾರೆ. ಕೆಲವೇ ದಿನಗಳಲ್ಲಿ ಒಂದು ಲಕ್ಷ ಅರವತ್ತು ಸಾವಿರಕ್ಕೂ ಹೆಚ್ಚು ವೀಕ್ಷಕರು ಟ್ರೈಲರ್ ವೀಕ್ಷಿಸಿದ್ದಾರೆ. ಸಿಂಪಲ್ ಆಗಿ ಒಂದ್ ಲವ್ ಸ್ಟೋರಿ ಇಂದ ಜನಪ್ರಿಯತೆ ಬಾಚಿಕೊಂಡ ಶೆಟ್ಟಿ ಬಲು ಘಟ್ಟಿ ಎಂದು ವ್ಯಕ್ತವಾಗುತ್ತಿದ್ದಾರೆ.

ಸಿಂಪಲ್ಲಾಗ್ ಒಂದ್ ಲವ್ ಸ್ಟೋರಿ ಯಶಸ್ವಿ ಚಿತ್ರದ ನಂತರ ಸುವಿನ್ ಸಿನಿಮಾಸ್ ಲಾಂಛನದಲ್ಲಿ ಹೇಮಂತ್, ಅಭಿ, ಸುನಿ, ಕೂಡಿ ನಿರ್ಮಿಸುತ್ತಿರುವ, ಉಳಿದವರು ಕಂಡಂತೆ ಚಿತ್ರಕ್ಕೆ ಹಿನ್ನೆಲೆ ಸಂಗೀತ ಕಾರ್ಯ ಸಾಗುತ್ತಿದೆ. ಈ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ, ನಿರ್ದೇಶನ, ನಟ ರಕ್ಷಿತ್ ಶೆಟ್ಟಿ, ಕರಮ್ ಚಾವ್ಲ ಛಾಯಾಗ್ರಾಹಕರಿರುವ ಈ ಚಿತ್ರದ ಸಂಗೀತ -ಅಜಿನೀಷ್, ಕಲೆ-ಪ್ರಭು-ರಾಘು, ಸಂಕಲನ-ಸಚಿನ್, ವಿಎಫೆಕ್ಸ್ - ಆನಿಮೇಷನ್ - ಸಂತೋಷ್ ರಾಧಾಕೃಷ್ಣನ್, ಆಡಿಯೋಗ್ರಾಫಿ-ರಂಜಿತ್, ನಿರ್ವಹಣೆ - ಪ್ರಕಾಶ್, ಕನಕದರ್ಶನ್, ಪ್ರೊಡಕ್ಷನ್ ಡಿಸೈನರ್ ಆಗಿರುವ ಈ ಚಿತ್ರದಲ್ಲಿ ರಕ್ಷಿತ್ ಶೆಟ್ಟಿ, ಕಿಶೋರ್, ಯಜ್ಞಾ ಶೆಟ್ಟಿ, ಶೀತಲ್ ಶೆಟ್ಟಿ, ಅಚ್ಯುತ್ ಕುಮಾರ್, ತಾರಾ, ಗೌರಿಶ್ ಅಕ್ಕಿ, ಚಿತ್ರಾ, ರಿಷಬ್, ಮುಂತಾದವರಿದ್ದಾರೆ.